LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೈಲಿನಲ್ಲಿ ರಾಜಾತಿಥ್ಯ - ದರ್ಶನ್, ಇತರರನ್ನು ಕೂಡಲೇ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಕ್ಕೆ ಸಿಎಂ ತಾಕೀತು

ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಫೋಟೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ. ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೇ ಪರಪ್ಪನ ಅಗ್ರಹಾರದ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST