LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೋಡಿ ಕೊಲೆ ಪ್ರಕರಣ - ಮಾಜಿ ಸಂಸದ ಪ್ರಭುನಾಥ್ ಸಿಂಗ್‌‌ಗೆ ಜೀವಾವಧಿ ಶಿಕ್ಷೆ

ನವದೆಹಲಿ: 1995ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿದದು, ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು 2008ರಲ್ಲಿ ಪಾಟ್ನಾ ಹೈ ಕೋರ್ಟ್ ಖುಲಾಸೆಗೊಳಿಸಿತ್ತು.

ಇನ್ನು ಆಗಸ್ಟ್ 18 ರಂದು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಸಿಂಗ್ ಅವರನ್ನು ಅಪರಾಧಿ ಎಂದು ಘೋಷಿಸಿದ್ದು, ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸುವುದಾಗಿ ಹೇಳಿತ್ತು. ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್, ಎರಡೂ ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆಮೂರನೇ ಸಮನ್ಸ್‌ಗೂ ಕ್ಯಾರೇ ಎನ್ನದ ಕ್ರೇಜಿವಾಲ್‌, ಇದು ಬಂಧಿಸುವ ಸಂಚು- ಎಎಪಿಪ್ರವಾಸಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ; 14 ಮಂದಿ ಸಾವು, ಹಲವರಿಗೆ ಗಾಯ