LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೋಡೊ ಯಾತ್ರೆಗೆ ಒಂದು ವರ್ಷ:‌ 'ಈ ಪ್ರಯಾಣವು ಮುಂದುವರಿಯುತ್ತದೆ' - ರಾಹುಲ್ ಗಾಂಧಿ

ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

'ಭಾರತ ಜೋಡೋ ಯಾತ್ರೆಯು ಏಕತೆ ಮತ್ತು ಪ್ರೀತಿಯ ಕಡೆಗಿನ ಕೋಟ್ಯಂತರ ಹೆಜ್ಜೆಗಳಾಗಿದ್ದು, ದೇಶಕ್ಕೆ ಉತ್ತಮ ನಾಳೆಯ ಅಡಿಪಾಯವಾಗಿದೆ. ದ್ವೇಷವನ್ನು ತೊಲಗಿಸಿ ಭಾರತ ಒಂದಾಗುವವರೆಗೆ ಈ ಪ್ರಯಾಣವು ಮುಂದುವರಿಯುತ್ತದೆ. ಇದು ನನ್ನ ಭರವಸೆಯಾಗಿದೆ ಎಂದಿದ್ದಾರೆ. ಇದರೊಂದಿಗೆ ಭಾರತ್ ಜೋಡೋ ಯಾತ್ರೆಯ ವಿಡಿಯೋವನ್ನು ಕೂಡ ಶೇರ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು ಜನವರಿ 30 ರಂದು ಶ್ರೀನಗರದಲ್ಲಿ ಮುಕ್ತಾಯವಾಗಿತ್ತು. ಈ ಸುದೀರ್ಘ ಪಾದಯಾತ್ರೆಯು ಅಜಮಾಸು 4,000 ಕಿ.ಮೀ ಸಾಗಿ ಬಂದಿತ್ತು. ಇದು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿ 130 ದಿನಗಳಿಗೂ ಹೆಚ್ಚು ಕಾಲ ನಡೆದಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನ