LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟಿಸಿ ನೀಡದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ.!

 

ಉಡುಪಿ: ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್​​ಎಸ್​ಎಲ್​ಸಿಯಲ್ಲಿ(SSLC) ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆಬೆಂಗಳೂರು : ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ‌- ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿಹರಿಯಾಣ ಚುನಾವಣೆ ಅಕ್ರಮ: ಕಾಂಗ್ರೆಸ್ ಆರೋಪ ಆಧಾರರಹಿತ ಎಂದ ಚುನಾವಣಾ ಆಯೋಗಶೂಟಿಂಗ್ ಮಾಡುವಂತಿಲ್ಲ, ಪಾಸ್‌ಪೋರ್ಟ್ ಸರೆಂಡರ್ ಮಾಡ್ಬೇಕು- ದರ್ಶನ್‌ಗೆ ಷರತ್ತು ವಿಧಿಸಿದ ಕೋರ್ಟ್ನಟ ದರ್ಶನ್‌ಗೆ ಜಾಮೀನು: ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ!ದರ್ಶನ್'ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು ಯಾವವು.!ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ- ಹೊತ್ತಿ ಉರಿದ 2 ವಾಹನಉಡುಪಿ: ಮೂರುವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ- ತಾಯಿ, ಪ್ರಿಯಕರ ನ್ಯಾಯಾಂಗ ಬಂಧನಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ: ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ..!