LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಧೋನಿ

ವಿಶಾಖಪಟ್ಟಣ: ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ನಾಯಕ ಎಂ.ಎಸ್‌. ಧೋನಿ ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪೃಥ್ವಿ ಶಾ ಕ್ಯಾಚ್​ ಪಡೆಯುವ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 300 ಬ್ಯಾಟರ್​ಗಳನ್ನು ಔಟ್​ ಮಾಡಿದ ಏಕೈಕ ವಿಕೆಟ್​ ಕೀಪರ್ ಎಂಬ ವಿಶ್ವದಾಖಲೆಗೆ ಪಾತ್ರರಾದರು.

ಈಗಾಗಲೇ ಧೋನಿ ಟಿ20 ಮಾದರಿಯಲ್ಲಿ ಹೆಚ್ಚು ಬಲಿ ಪಡೆದ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. 300 ಬಲಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದರೆ, ಇವರ ನಂತರ 2ನೇ ಸ್ಥಾನದಲ್ಲಿರುವ ದಿನೇಶ್​ ಕಾರ್ತಿಕ್ 274 ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನದ ಕಮ್ರನ್ ಅಕ್ಮಲ್​ ಕೂಡ 274 ಮಂದಿಯನ್ನ ಔಟ್ ಮಾಡಿದ್ದಾರೆ. ನಂತರ ಕ್ವಿಂಟನ್ ಡಿಕಾಕ್​, ಜಾಸ್​ ಬಟ್ಲರ್​ 209 ಬಲಿ ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಬಗ್ಗೆ ಸುಳ್ಳು ವದಂತಿಗೆ ಕಿವಿಗೊಡಬೇಡಿಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಧನ್ವಂತರಿ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಯನ್ನು ನಿವಾರಣೆ ಆಗುತ್ತದೆವಚನ   -ಅಕ್ಕಮಹಾದೇವಿ.!ಸುಮ್ನೆ ವಾಕಿಂಗ್‌ ಮಾಡಿ, ದಿನಕ್ಕೆ 28 ಸಾವಿರ ರೂ. ಗಳಿಸಿಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಂಗಳೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲುಆಗಸ್ಟ್‌ 21ರಂದು ಭಾರತ್ ಬಂದ್! ಏನಿದೆ..? ಏನು ಇಲ್ಲ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ..! ಆಗಸ್ಟ್ 31 ಲಾಸ್ಟ್ ಡೇಟ್ಮಂಗಳೂರು: ಫುಟ್ಬಾಲ್ ಆಟದಲ್ಲಿ ಕಿರಿಕ್​, ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ..!