LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೆಸ್ಟ್ ಡ್ರೈವ್‌ನಲ್ಲೇ 6 ಕೋಟಿ ಮೌಲ್ಯದ 2 ಮರ್ಸಿಡಿಸ್ ಬೆಂಜ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ.!

(ಕೇರಳ) ಕೊಚ್ಚಿ : ಬರೋಬ್ಬರಿ ₹6 ಕೋಟಿ ಮೌಲ್ಯದ ಎರಡು ಮರ್ಸಿಡಿಸ್ ಬೆಂಜ್ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ.. ಡಿಕ್ಕಿಯ ರಭಸಕ್ಕೆ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೇಂದ್ರೀಯ ವಿದ್ಯಾಲಯ ಮೈದಾನದ ಬಳಿ ಈ ಘಟನೆ ಸಂಭವಿಸಿದ್ದು, ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಜಿಟಿ 63 ಎಸ್‌ಇ ಕಾರೊಂದು ಅತಿ ವೇಗದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ SL55 ರೋಡ್‌ಸ್ಟರ್‌ ಕಾರಿಗೆ ಡಿಕ್ಕಿ ಹೊಡೆದಿದೆ.. ದುಬಾರಿ ಬೆಲೆಯ ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಟೆಸ್ಟ್ ಡ್ರೈವ್‌ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.. ಸದ್ಯ ಮಹಿಳಾ ಚಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಕುರಿತು ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ