LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು - ಹಿಗ್ಗಾಮುಗ್ಗಾ ಟ್ರೋಲ್ ಆದ ವಿರಾಟ್ ಕೊಹ್ಲಿ

ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಇದಾದ ನಂತರ ವಿರಾಟ್ ಕೊಹ್ಲಿ ಬಗ್ಗೆ ಟ್ರೋಲಿಗರು ನಾನಾ ಬಗೆಯ ಟ್ರೋಲ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಚಚ್ಚುತ್ತಿದ್ದಾರೆ.

ವಿರಾಟ್ ಕೊಹ್ಲಿ ಪಾರ್ಟ್ ಟೈಂ ಭಾರತೀಯ, ಫುಲ್ ಟೈಂ ಅನಿವಾಸಿ ಭಾರತೀಯ ಎಂದು ಕೆಲವರು ತಮಾಷೆ ಮಾಡಿದ್ದಾರೆ. ಮತ್ತೆ ಕೆಲವರು ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಬ್ಯಾಗ್ ಏರಿಸಿಕೊಂಡು ಹೋಗುವ ಫೋಟೋಗಳನ್ನು ಹಂಚಿ 'ಸರಣಿ ಸೋತಿದ್ದಕ್ಕೆ ನೀವು ಏನಾದ್ರೂ ಮಾಡ್ಕೊಳ್ಳಿ, ನಾನು ಲಂಡನ್ ಗೆ ಹೋಗ್ತೀನಿ, ಬೈ ಬೈ' ಎಂದು ಕೊಹ್ಲಿ ಹೇಳುತ್ತಿರುವಂತೆ ಮೀಮ್‌ಗಳನ್ನು ಹರಿಯಬಿಟ್ಟು ಟ್ರೋಲ್ ಮಾಡಿದ್ದಾರೆ.

ಟ್ರೋಲರ್‌ಗಳು ಹೇಳುವಂತೆಯೇ ವಿರಾಟ್ ಕೊಹ್ಲಿ ಯಾವಾಗ ಲಂಡನ್ ಮತ್ತು ಭಾರತದ ನಡುವೆ ಓಡಾಟ ಶುರು ಮಾಡಿದರೋ ಅಂದಿನಿಂದ ಬ್ಯಾಟಿಂಗ್ ಪಾತಾಳ ತಲುಪಿದೆ. ಇತ್ತೀಚೆಗೆ ಅವರ ಬ್ಯಾಟಿಂಗ್ ನಲ್ಲಿ ಮೊದಲಿನ ಝಲಕ್ ಕಾಣುತ್ತಿಲ್ಲ. ಹೀಗಾಗಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದು, ನಿವೃತ್ತಿಯಾಗಿ ಪರ್ಮನೆಂಟ್ ಆಗಿ ಲಂಡನ್ ನಲ್ಲಿಯೇ ಇದ್ದು ಬಿಡಿ ಎನ್ನುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!