LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೇಕ್ ಆಫ್ ಸಮಯದಲ್ಲಿ ತಾಂತ್ರಿಕ ದೋಷ: ವಿಮಾನ ನಿಲ್ದಾಣದಲ್ಲಿ 9 ಮಂದಿ ಸಾವು

ಸುಡಾನ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಾಂತ್ರಿಕ ದೋಷದಿಂದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಪೋರ್ಟ್ ಸುಡಾನ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಸೇನೆಯು ಖಚಿತಪಡಿಸಿದೆ. ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಟೇಕ್-ಆಫ್  ಸಮಯದಲ್ಲಿ ತಾಂತ್ರಿಕ ಸಮಸ್ಯೆಯಿಂದ ಪತನಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮಗುವೊಂದು ಅಪಘಾತದಿಂದ ಪಾರಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನತುಳಸಿ ಗಿಡದ ಎಲೆಯಿಂದ ಈ ತಂತ್ರ ಮಾಡಿದರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ನಿಮ್ಮದಾಗುತ್ತೆ!