LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟ್ಯೂಷನ್ ಟೀಚರ್ ಹತ್ಯೆ - 14 ವರ್ಷದ ಬಾಲಕ ಅರೆಸ್ಟ್.

ನವದೆಹಲಿ: ಟ್ಯೂಷನ್ ಟೀಚರ್ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 14 ವರ್ಷ ಪ್ರಾಯದ ಬಾಲಕನನ್ನು ಬಂಧಿಸಿದ್ದಾರೆ.

ಟ್ಯೂಷನ್ ಟೀಚರ್ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಪ್ರತೀಕಾರವಾಗಿ ಆತ ಹರಿತವಾದ ಆಯುಧದಿಂದ ಕೊಲೆ ಮಾಡಿದ್ದು, ಘಟನೆ ನಡೆದು ಮೂರು ದಿನಗಳ ನಂತರ ಹುಡುಗನನ್ನು ಬಂಧಿಸಲಾಯಿತು.

ಬಟ್ಲಾ ಹೌಸ್‌ ನಲ್ಲಿರುವ ಮನೆಯ ಎರಡನೇ ಮಹಡಿಯಲ್ಲಿನ ಕೋಣೆಯಿಂದ ರಕ್ತ ಬರುತ್ತಿದೆ ಎಂದು ಪಿಸಿಆರ್ ಕರೆ ಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸ್ ತಂಡಕ್ಕೆ ವ್ಯಕ್ತಿಯ ಕುತ್ತಿಗೆಯ ಮೇಲೆ ಆಳವಾದ ಗಾಯಗಳೊಂದಿಗೆ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತಕ್ಷಣ ತನಿಖೆ ಆರಂಭಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ, ಬೋಧಕನು ಸಲಿಂಗಕಾಮಿ ಎಂದು ಹೇಳಲಾಗುತ್ತಿದ್ದು, ಎರಡು ತಿಂಗಳ ಹಿಂದೆ ಹುಡುಗನನ್ನು ಭೇಟಿಯಾಗಿ ಹಲವಾರು ಸಂದರ್ಭಗಳಲ್ಲಿ ಅವನನ್ನು ಲೈಂಗಿಕವಾಗಿ ಹಿಂಸಿಸಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?ಮನೆಯಲ್ಲಿರುವ ಪಾಲಕ್ ನಲ್ಲಿಯೇ ಮನೆ ಮದ್ದು..!