ಟ್ರಂಪ್ ಮೇಲಿನ ದಾಳಿ ಪ್ರಕರಣ; ಪಾಕ್ ವ್ಯಕ್ತಿಯ ಬಂಧನ..!
ವಾಷಿಂಗ್ಟನ್: ಇತ್ತೀಚೆಗೆ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಹಾಗೂ ಮಾಜಿ ಯುಎಸ್ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಲಾಗಿತ್ತು. ಇರಾನ್ ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನ್ ವ್ಯಕ್ತಿ ಆಸಿಫ್ ಎಂಬ ವ್ಯಕ್ತಿಯೊಬ್ಬರು ಅಮೆರಿಕದಲ್ಲಿ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ನ್ಯೂಯಾರ್ಕ್ ಫೆಡರಲ್ ನ್ಯಾಯಾಲಯದಲ್ಲಿ ಆಸಿಫ್ ಮರ್ಚೆಂಟ್ ವಿರುದ್ಧ ಕೊಲೆ ಆರೋಪ ದಾಖಲಾಗಿತ್ತು. ಕಳೆದ ತಿಂಗಳು ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು. ಈ ದಾಳಿಯಲ್ಲಿ ಟ್ರಂಪ್ ಅವರ ಕಿವಿಗೆ ಗಾಯವಾಗಿತ್ತು. ಆರೋಪಿ ಆಸಿಫ್ ರಜಾ ಮರ್ಚೆಂಟ್ ತನಗೆ ಇಬ್ಬರು ಹೆಂಡತಿಯರಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಪಾಕಿಸ್ತಾನದಲ್ಲಿ ಮತ್ತು ಇರಾನ್‌ನಲ್ಲಿ ಮತ್ತು ಎರಡೂ ದೇಶಗಳಲ್ಲಿ ಮಕ್ಕಳಿದ್ದಾರೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.