LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟ್ರಾನ್ಸ್‌ಫಾರ್ಮರ್ ಸ್ಫೋಟದಿಂದ 15 ಮಂದಿ ಮೃತ್ಯು ಹಲವರಿಗೆ ಗಾಯ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಬಳಿಕ ವಿದ್ಯುತ್ ಸ್ಪರ್ಶದಿಂದ 15 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡ ಭೀಕರ ಘಟನೆ ನಡೆದಿದೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಈ ಘಟನೆ ಬಗ್ಗೆ ಸ್ಪಷ್ಟಪಡಿಸಿದ್ದು, "ಸಾವನ್ನಪ್ಪಿದವರಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಮೂವರು ಗೃಹರಕ್ಷಕರು ಸೇರಿದಂತೆ ಸುಮಾರು 15 ಜನರು ಸಾವನ್ನಪ್ಪಿದ್ದು ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ಹೇಳಲಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್