LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಬಲ್ ಡೆಕ್ಕರ್ ಬಸ್ - ಕಾರು ಢಿಕ್ಕಿ: 7 ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ

ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ. ಜೊತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ. ಈ ವೇಳೆ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿ ಪ್ರಥಮ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನDelhi Election 2025 : 50 ಕ್ಷೇತ್ರಗಳಲ್ಲಿ ಬಿಜೆಪಿ ಲೀಡ್‌ AAP 19Delhi Election 2025 : ಬಹುಮತ ಸನಿಹಕ್ಕೆ ಬಿಜೆಪಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ