ಡಾ.ಪರಮೇಶ್ವರ್ ಹುಟ್ಟು ಹಬ್ಬದ ಆಚರಣೆ ವೇಳೆ ತೆಂಗಿನಮರವೊಂದು ಉರುಳಿ ಬಿದಿದ್ದು, ಭಾರಿ ಅನಾಹುತ ತಪ್ಪಿದೆ.!
ಬೆಂಗಳೂರು: ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಡಾ.ಪರಮೇಶ್ವರ್ ಬರ್ತ್ ಡೇ ಕಾರ್ಯಕ್ರಮದ ಆಚರಣೆ ವೇಳೆ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಉರುಳಿ ಬಿದ್ದಿದೆ., ಭಾರಿ ಅನಾಹುತವೊಂದು ತಪ್ಪಿದೆ.
ಅದೃಷ್ಟವಶಾತ್ ತೆಂಗಿನ ಮರ ಜರ್ಮನ್ ಟೆಂಟ್ ಮೇಲೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.