LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿಕೆಶಿ ವಿರುದ್ಧ 'ನನ್ನ ತೆರಿಗೆ ನನ್ನ ಹಕ್ಕು' ಹೆಸರಿನಲ್ಲಿ ನ.17ಕ್ಕೆ ಜಯನಗರ ಜನತೆ ಹೋರಾಟ

ಬೆಂಗಳೂರು: ಅನುದಾನ ಬಿಡುಗಡೆ ಮಾಡದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 'ನನ್ನ ತೆರಿಗೆ ನನ್ನ ಹಕ್ಕು' ಹೆಸರಿನಲ್ಲಿ ನವೆಂಬರ್ 17ರಂದು ಉಗ್ರ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ.

ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ.

ಈ ಹೋರಾಟಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕ ರಾಮಮೂರ್ತಿ ಮಾತನಾಡಿ, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್ ಹೋರಾಟವನ್ನು ಮಾಡುತ್ತೇವೆ ಎಂದಿದ್ದಾರೆ.

ಅಕ್ಟೋಬರ್ ಕೊನೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ನಂತೆ 270 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿತ್ತು. ಆದರೆ ಈ ಪಟ್ಟಿಯಿಂದ ಡಿಕೆಶಿ ಅವು ಬೇಕಂತಲೇ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!