LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿಕೆ ಶಿವಕುಮಾರ್ ತೇಜೋವಧೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಕಲಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ತೇಜೋವಧೆ ಮಾಡಿರುವ ಆರೋಪದಡಿ ಮೂವರ ವಿರುದ್ಧ ಹೈಗ್ರೆಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಡಿಕೆ ಶಿವಕುಮಾರ್ ಅವರ ತೇಜೋವಧೆಗೆ ಸಂಬಂಧಿಸಿದಂತೆ ಹರೀಶ್ ನಾಗರಾಜು ಎಂಬುವವರು ದೂರು ನೀಡಿದ್ದರು. ದೂರಿನ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ಸಂತೋಷ್ ನೆಲಮಂಗಲ, ರಾಜೇಶ್ ಗೌಡ ಹಾಗೂ ಕೇಸರಿ ಸಾಮ್ರಾಟ್ ಹೆಸರಿನ ಖಾತೆಗಳ ನಿರ್ವಹಣೆದಾರರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರುದಾರರು, ಡಿಕೆಶಿ ಅವರ ನಕಲಿ ಚಿತ್ರ ಹಾಗೂ ವಿಡಿಯೊಗಳನ್ನು ಬೇರೆಯವರ ಚಿತ್ರ-ವಿಡಿಯೊಗಳಿಗೆ ಹೋಲಿಕೆ ಮಾಡಿ ಏ.29ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ನಲ್ಲಿ ಡಿಕೆಶಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಲಾಗಿತ್ತು. ಹೀಗಾಗಿ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ- --ಅಕ್ಕಮಹಾದೇವಿ    .!ವಿಚ್ಛೇದನದ ಬಳಿಕ ಸೊಸೆ, ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ- High courtಜಾರ್ಖಂಡ್ ವಿಧಾನಸಭೆ ಚುನಾವಣೆ: ಬಿಜೆಪಿ 68, ಮಿತ್ರಪಕ್ಷಗಳು 13 ಸ್ಥಾನಗಳಲ್ಲಿ ಸ್ಪರ್ಧೆಜಿಲ್ಲೆಯಾದ್ಯಂತ 80 ಮನೆಗಳು ಭಾಗಶಃ ಹಾನಿ.! ಜಿಲ್ಲೆಯಲ್ಲಿ 11.3 ಮಿ.ಮೀ ಮಳೆಮಂಗಳೂರು: ಹಿಂದೂ ಯುವತಿಯರು, ಭಜನೆ ಬಗ್ಗೆ ಅವಹೇಳನ, ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್ ಎಂ.ಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ ವಿರುದ್ಧ ಕೇಸ್ ದಾಖಲು.!ಸಂಘದಲ್ಲಿ ಸಾಮಾಜಿಕ ಕಳಕಳಿ ಬಹಳ ಮುಖ್ಯ: ಶಾಸಕ ಕೆ.ಸಿ.ವೀರೇಂದ್ರಪಪ್ಪಿಪ್ರವಾದಿ ಮಹಮದ್ ಪೈಗಂಬರ್ರವರ ಬಗ್ಗೆ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ.!ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನSSLC ಪಾಸಾದವರಿಗೆ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ