LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ'- ಶಿವಗಂಗಾ ಬಸವರಾಜ್

ವಿಜಯನಗರ: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕ ಶಿವಗಂಗಾ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯನಗರದಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಒಂದರಿದ ಒಂಭತ್ತು ಸ್ಥಾನ ಗೆಲ್ಲಲು ಡಿಕೆಶಿಯೇ ಕಾರಣ. ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಲೇಬೇಕು. ಆಗಿಯೇ ಆಗುತ್ತಾರೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಅವರನ್ನು ಸಿಎಂ ಮಾಡಿದ ಬಳಿಕ ಡಜನ್‌ ವ್ಯಕ್ತಿಗಳನ್ನು ಡಿಸಿಎಂ ಮಾಡಲಿ. ಕೆಪಿಸಿಸಿ ಅಧ್ಯಕ್ಷರನ್ನೇ ಸಿಎಂ ಮಾಡುವುದು ಕಾಂಗ್ರೆಸ್‌ನಲ್ಲಿ ನಡೆದು ಬಂದ ಪದ್ದತಿಯಾಗಿದೆ. ಈ ಬಾರಿ ಕೆಲ ಕಾರಣಕ್ಕಾಗಿ ಸಿದ್ದರಾಮಯ್ಯರನ್ನು ಹೈಕಮಾಂಡ್ ಸಿಎಂ ಮಾಡಿದೆ. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ತಳ ಮಟ್ಟದಿಂದ ಪಕ್ಷ ಸಂಘಟಿಸಿದ್ದಾರೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌