ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸೈನಿಕ ಪ್ರತ್ಯಕ್ಷ.! ಕೈ ಹಿಡಿಯಲಿದ್ದಾರ ಸಿ.ಪಿ. ಯೋಗೇಶ್ವರ್.!
ಬೆಂಗಳೂರು: ಬಿಜೆಪಿಯ ಸಿ.ಪಿ. ಯೋಗೇಶ್ವರ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.
ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.
ಇದರಿಂದ ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ ಇದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.