LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿ ದೇವರಾಜು ಅರಸು ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ

 

ದಾವಣಗೆರೆ.:  ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ, ಸವಿತಾ ಸಮಾಜ, ಒಕ್ಕಲಿಗ ಸಮುದಾಯ ಜನಾಂಗಗಳ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯಗಳ ವಿವರ ; ಡಿ ದೇವರಾಜು ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಆಸಕ್ತರು ಅರ್ಜಿಗಳನ್ನು ಸೇವಾ ಸೇವಾ ಸಿಂಧು ಪೆÇೀರ್ಟಲ್ http;//sevaSindhu.Karnataka govt.in    ಮುಖಾಂತರ ಗ್ರಾಮ ಒನ್ , ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿವಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.govt.in    ಇಲ್ಲಿ ಸಂಪರ್ಕಿಸಿ ತಿಳಿಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂ.  08192310934 ಗೆ ಕರೆ ಮಾಡಬಹುದಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ60 ಕೋಟಿ ವಂಚನೆ ಪ್ರಕರಣ- ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌