LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ

ನವದೆಹಲಿ: ಭಾರತದ ಸ್ಟಾರ್ ಜಾವೆಲಿನ್ ಕ್ರೀಡಾಪಟು, ಟೋಕಿಯೊ ಒಲಿಂಪಿಕ್ಸ್‌ನ ಬಂಗಾರದ ಪದಕ ವಿಜೇತ ಚಿನ್ನದ ಹುಡುಗ ನೀರಜ್ ಚೋಪ್ರಾ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ.

ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ 2023 ಸ್ಪರ್ಧೆಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಳಿಕ ನೀರಜ್ ಗಾಯದ ಸಮಸ್ಯೆಯಿಂದ ಕೆಲವು ಸ್ಪರ್ಧೆಗಳಿಂದ ಹೊರಗುಳಿದಿದ್ದರು.

https://bcsuddi.com/%e0%b2%ae%e0%b3%81%e0%b2%82%e0%b2%ac%e0%b3%88-%e0%b2%ad%e0%b3%80%e0%b2%95%e0%b2%b0-%e0%b2%a6%e0%b3%81%e0%b2%b0%e0%b2%82%e0%b2%a4-%e0%b2%ac%e0%b2%b8%e0%b3%8d-%e0%b2%97%e0%b3%86-%e0%b2%ac%e0%b3%86/

ನೀರಜ್ ತನ್ನ ಸುತ್ತನ್ನು ಫೌಲ್‌ನೊಂದಿಗೆ ಪ್ರಾರಂಭಿಸಿದರು. ೨ನೇ ಸುತ್ತಿನಲ್ಲಿ 83.52 ಮೀಟರ್‌ ದೂರ ಎಸೆದ ನೀರಜ್, ೩ನೇ ಸುತ್ತಿನಲ್ಲಿ 85.02 ಮೀಟರ್ ದೂರ ಎಸೆದರು. ಆ ಬಳಿಕ ನಾಲ್ಕನೇ ಸುತ್ತಿನಲ್ಲಿ ನೀರಜ್ ಮತ್ತೊಮ್ಮೆ ಫೌಲ್ ಮಾಡಿದರು.ಆದರೆ ಐದನೇ ಸುತ್ತಿನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದ ನೀರಜ್, ಈ ಎಸೆತದೊಂದಿಗೆ ಮೊದಲ ಸ್ಥಾನಕ್ಕೆ ಬಂದರು. ಆರನೇ ಮತ್ತು ಕೊನೆಯ ಸುತ್ತಿನಲ್ಲಿ ನೀರಜ್ 84.15 ಮೀಟರ್‌ ದೂರ ಎಸೆಯಲಷ್ಟೇ ಶಕ್ತರಾದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭ