LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೋಪಿಂಗ್ ಆರೋಪ: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್‌ಗೆ 4 ವರ್ಷಗಳ ನಿಷೇಧ

ನವದೆಹಲಿ: ಭಾರತದ ವೇಗದ ಓಟಗಾರ್ತಿ ದ್ಯುತಿ ಚಂದ್ ಅವರು ಸ್ಪರ್ಧೆಯ ಹೊರಗೆ ಡೋಪ್ ಪರೀಕ್ಷೆಯಲ್ಲಿ ವಿಫಲವಾದ ಕಾರಣ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾಗಿದ್ದಾರೆ. ಡಿಸೆಂಬರ್ 2022ರಲ್ಲಿ NADA ನಡೆಸಿದ ಆಯ್ದ ಆಂಡ್ರೊಜೆನ್ ರಿಸೆಪ್ಟರ್ ಮಾಡ್ಯುಲೇಟರ್‌ಗಳಿಗಾಗಿ (SARMs) ಸ್ಪರ್ಧಾತ್ಮಕವಲ್ಲದ ಎರಡು ಡೋಪ್ ಪರೀಕ್ಷೆಗಳಲ್ಲಿ ದ್ಯುತಿ ಚಂದ್ ವಿಫಲರಾಗಿದ್ದಾರೆ. ಪರಿಣಾಮ ದ್ಯುತಿ ಚಂದ್ ನಿಷೇಧವು ಜನವರಿ 3, 2023 ರಿಂದ ಪ್ರಾರಂಭವಾಗುತ್ತದೆ. ಜೊತೆಗೆ ಡಿಸೆಂಬರ್ 5, 2022 ರಿಂದ ಇವರ ಎಲ್ಲಾ ಸ್ಪರ್ಧಾತ್ಮಕ ಫಲಿತಾಂಶಗಳನ್ನು ಅನರ್ಹಗೊಳಿಸಲಾಗುತ್ತದೆ. ಟೈಮ್ಸ್‌ನ ವರದಿಯ ಪ್ರಕಾರ ದ್ಯತಿ ಪಡೆದುಕೊಂಡಿರುವ ಎಲ್ಲ ಪದಕಗಳು, ಅಂಕಗಳು ಮತ್ತು ಬಹುಮಾನಗಳನ್ನು ಕಳೆದುಕೊಳ್ಳುತ್ತಾರೆ. 2021ರ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ 4ರ ಸಮಯದಲ್ಲಿ 11.17 ಸೆಕೆಂಡ್‌ಗಳಲ್ಲಿ 100 ಮೀ ಓಡಿ ದ್ಯುತಿ ನೂತನ ದಾಖಲೆ ನಿರ್ಮಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿ