LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಢಾಕಾ: ಭೀಕರ ಬಸ್‌ ಅಪಘಾತಕ್ಕೆ 17 ಮಂದಿ ಬಲಿ

ಬಾಂಗ್ಲಾದೇಶ : ಬಸ್‌ ಕೆರೆಗೆ ಬಿದ್ದು 17 ಮಂದಿ ಸಾವನ್ನಪ್ಪಿರುವ ಭೀಕರ ರಸ್ತೆ ಅಪಘಾತ ಬಾಂಗ್ಲಾದೇಶದ ಝಲ್ಕಾತಿ ಜಿಲ್ಲೆಯಲ್ಲಿ ಸಂಭವಿಸಿದೆ.

ಈ ಬಸ್‌ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಭಂಡಾರಿಯಾ ಉಪ ಜಿಲ್ಲೆಯಿಂದ ನೈಋತ್ಯ ವಿಭಾಗೀಯ ಪ್ರಧಾನ ಕಚೇರಿ ಬರಿಸಾಲ್ಗೆ ಎಂಬಲ್ಲಿಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದು, ಈಗಾಗಲೇ 17 ಶವ ಹೊರ ತೆಗೆಯಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!