LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ತನ್ನ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ'- ವದಂತಿಗಳಿಗೆ ಸುನಿತಾ ವಿಲಿಯಮ್ಸ್ ಸ್ಪಷ್ಟನೆ

ನವದೆಹಲಿ : ಬಾಹ್ಯಾಕಾಶಕ್ಕೆ ತೆರಳಿರುವ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಸ್ವತಃ ಸುನಿತಾ ವಿಲಿಯಮ್ಸ್ ಈ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇತ್ತೀಚಿನ ಫೋಟೋಗಳ ಆಧಾರದ ಮೇಲೆ ಸುನೀತಾ ವಿಲಿಯಮ್ಸ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಅದೇ ರೀತಿಯಲ್ಲಿ ಅವರ ಫೋಟೋ ಕೂಡ ಬಿತ್ತರವಾಗಿದ್ದವು. ಈ ಬಗ್ಗೆ ವೀಡಿಯೋ ಸಂದರ್ಶನವೊಂದಕ್ಕೆ ಪ್ರತಿಕ್ರಿಯಿಸಿ ಬಾಹ್ಯಾಕಾಶ ನಿಲ್ದಾಣದಿಂದಲೇ ಮಾತನಾಡಿರುವ ಅವರು, ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುವುದಾಗಿ ತಿಳಿಸಿದ್ದಾರೆ.

ನಾನು ಬಾಹ್ಯಾಕಾಶ ನಿಲ್ದಾಣಕ್ಕೆ ಬರುವಾಗ ಇದ್ದ ತೂಕವನ್ನೇ ಈಗಲೂ ಹೊಂದಿದ್ದೇನೆ. ಸ್ನಾಯು ಮತ್ತು ಮೂಳೆ ಸಾಂದ್ರತೆಯ ಮೇಲೆ ಮೈಕ್ರೊಗ್ರಾವಿಟಿಯ ಪರಿಣಾಮಗಳನ್ನು ಎದುರಿಸಲು ಗಗನಯಾತ್ರಿಗಳು ಅನುಸರಿಸುವ ಕಠಿಣ ವ್ಯಾಯಾಮದ ಕಟ್ಟುಪಾಡುಗಳಿಂದಾಗಿ ದೈಹಿಕ ರೂಪ ಬದಲಾಗಿದೆ. ಈ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ ಎಂದು ಸುನಿತಾ ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!