LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತನ್ನ ಕನಸಿನ ಹುಡುಗನನ್ನು ಪರಿಚಯಿಸಿದ ಪುಟ್ಟಗೌರಿ ರಂಜನಿ ರಾಘವನ್

ಬೆಂಗಳೂರು: ಪುಟ್ಟಗೌರಿ ಮದುವೆ ಧಾರಾವಾಹಿಯ ಮೂಲಕ ಖ್ಯಾತಿ ಪಡೆದ ರಂಜಿನಿ ರಾಘವನ್. ಇದೀಗ ತನ್ನ ಕನಸಿನ ಹುಡುಗನನ್ನು ಕನ್ನಡಿಗರಿಗೆ ಪರಿಚಯಿಸಿದ್ದಾರೆ.

ನಾಯಕಿಯಾಗಿಯಷ್ಟೇ ಅಲ್ಲದೇ ಕಥೆಗಾರ್ತಿಯಾಗಿರುವ ರಂಜನಿ ಕಥೆ ಡಬ್ಬಿಂಗ್ ಎಂಬ ಕಥಾಸಂಕಲನದ ರೂವಾರಿ ಕೂಡ ಹೌದು. ಇಂಥಾ ರಂಜನಿ ರಾಘವನ್ ಸದ್ಯ ತಮ್ಮ ಗೆಳೆಯ, ಮುಂದೆ ಮದುವೆಯಾಗಲಿರುವ ಹುಡುಗನನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಖುಷಿ ಸಂದೇಶ ನೀಡಿದ್ದಾರೆ.

ಅಚ್ಚ ಕನ್ನಡತಿ ರಂಜನಿ ರಾಘವನ್ ಎಲ್ಲಿಯೂ ಅಪ್ಪಿ ತಪ್ಪಿ ತಮಗೆ ಹುಡಗನೊಬ್ಬನ ಮೇಲೆ ಪ್ರೀತಿಯಾಗಿದೆ ಎಂದು ಹೇಳಿರಲಿಲ್ಲ. ಹೀಗಾಗಿಯೇ ರಂಜಿನಿ ನೀಡಿದ ಈ ಸ್ವೀಟ್ ಸರ್‌ಫ್ರೈಸ್‌ ಆಶ್ಚರ್ಯಕರವಾಗಿತ್ತು. ಅಭಿಮಾನಿಗಳು ಸದ್ಯಕ್ಕೆ ರಂಜಿನಿ ರಾಘವನ್ ಅವರಿಗೆ ಶುಭಾಶಯವನ್ನು ಕೋರುತ್ತಿದ್ದಾರೆ. ಆದಷ್ಟು ಬೇಗ ಮದುವೆಯ ಸಿಹಿ ಸುದ್ದಿಯನ್ನೂ ಕೂಡ ನೀಡಿ ಎಂಬ ಮನವಿಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಾರೆ ಮತ್ತೆ ರಂಜನಿ ಮದುವೆ ಅಪ್‌ಡೇಟ್ ಯಾವಾಗ ಕೊಡ್ತಾರೋ ಕಾದು ನೋಡಬೇಕಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಂಕ್ ಫುಡ್ ತಿನ್ತೀರಾ.. ಹುಷಾರ್..! ತಿಂಡಿ ಪೊಟ್ಟಣದಲ್ಲಿ ಸತ್ತ ಹಾವಿನ ಮರಿ ಪತ್ತೆ..!!ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ