LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನ

ಚೆನೈ:ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನರಾಗಿದ್ದಾರೆ. ಅವರು 69ನೇ ವಯಸ್ಸಿಗೆ  ಉಮಾ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.

ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಇನ್ನೂ ಅವರ ಸಾವಿನ ಹಿಂದಿನ ಕಾರಣ ತಿಳಿದು ಬಂದಿಲ್ಲ.ಶಾಸ್ತ್ರಿಯ ಸಂಗೀತ ಕಲಿತು ಗಾಯನದಲ್ಲಿ ಹೆಸರು ಮಾಡಿರುವ ಉಮಾ 35 ವರ್ಷಗಳಲ್ಲಿ 6000ಕ್ಕೂ ಹೆಚ್ಚು ಸಂಗೀತ ಕಛೇರಿಗಳನ್ನು ನಡೆಸಿಕೊಟ್ಟಿದ್ದಾರೆ.

ಇಳಯರಾಜ ಸಂಗೀತದಲ್ಲಿ ಉಮಾ ರಮಣನ್ ಸಾಕಷ್ಟು ಹಿಟ್ ಸಾಂಗ್‌ಗಳನ್ನು ನೀಡಿದ್ದಾರೆ. ಸದ್ಯ ಗಾಯಕಿಯ ನಿಧನಕ್ಕೆ ಆಪ್ತರು ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಕರಿ ಉತ್ಪನ್ನಗಳನ್ನು ಹೇಗೆ ತಯಾರು ಮಾಡಬೇಕು ಎಂಬುದರ ಚಿಂತೆಯೆ.? ಹಾಗಾದ್ರೆ  ಕೌಶಲ್ಯಾಭಿವೃದ್ಧಿ ತರಬೇತಿ ಇದೆಯಲ್ಲಾ.?ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನಈ ದಿನಗಳಲ್ಲಿ ಜಿಲ್ಲಾಧ್ಯಯಂತ ಮದ್ಯ ಸಿಗಲ್ಲ.!ಇಂದಿನಿಂದ 88 ದಿನಗಳು 8 ರಾಶಿಯವರಿಗೆ ಗಜಕೇಸರಿ ಯೋಗ ಮುಟ್ಟಿದ್ದೆಲ್ಲ ಬಂಗಾರವಾಗುವ ಯೋಗ*ವಚನ   --ಹಡಪದ ಅಪ್ಪಣ್ಣ.!ಪವಿತ್ರಾ ಗೌಡ ಹೆಸರಲ್ಲಿ ರೇಣುಕಾಸ್ವಾಮಿಯನ್ನು ಟ್ರ್ಯಾಪ್ ಮಾಡಿದ್ದೇ ಪವನ್!ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ- ವಿಚಾರಣೆ ಸೆ. 12 ಕ್ಕೆ ಮಂದೂಡಿಕೆ'ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ'- ಮಮತಾ ಬ್ಯಾನರ್ಜಿ ತಿರುಗೇಟು'ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಬೇಕು'?- ಪರಮೇಶ್ವರ್‌ ಪ್ರಶ್ನೆದರ್ಶನ್ ಮತ್ತು ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ