LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಮಿಳುನಾಡಲ್ಲಿ ಹೊಸ ಪಕ್ಷ ಉದಯ: ಸಾರಥಿ ನಟ ದಳಪತಿ ವಿಜಯ್.!

 

ಚೆನ್ನೈ:ಚುನಾವಣಾ ರಾಜಕೀಯಕ್ಕೆ ನಟ ದಳಪತಿ ವಿಜಯ್ ಎಂಟ್ರಿ ಕೊಟ್ಟಿದ್ದು, ಪಕ್ಷದ ಧ್ವಜ , ಚಿಹ್ನೆ ಅನಾವರಣಗೊಳಿಸಿದ್ದಾರೆ.

ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷ ಸ್ಥಾಪಿಸಿರುವ ನಟ ವಿಜಯ್ ಇದೀಗ ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚೆನ್ನೈನಲ್ಲಿ ಇಂದು ಅವರು ನೂತನ ಪಕ್ಷದ ಪಕ್ಷದ ಧ್ವಜ , ಚಿಹ್ನೆಯನ್ನು ಅನಾವರಣಗೊಳಿಸಿದ್ದಾರೆ.

2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಖಾ ಅಖಾಡಕ್ಕೆ ದಳಪತಿ ವಿಜಯ್ ಭರ್ಜರಿ ಸಿದ್ದತೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!