LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ - ಹೆದ್ದಾರಿ ತಡೆದು ಪ್ರತಿಭಟನೆ, ಹಲವರ ಬಂಧನ

ರಾಮನಗರ: ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.

ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಯಿತು.

ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು. ಪ್ರತಿಭಟನಾಕಾರರು ಹೈವೆಯಲ್ಲಿ ಕೈಯಲ್ಲಿ ಖಾಲಿ ಬಿಂದಿಗೆ ಹೀಡುಕೊಂಡು ಉರುಳು ಸೇವೆ ಮಾಡುವ ಮೂಲಕ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸಿದ್ದು, ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆ