LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಮಿಳು ಚಿತ್ರರಂಗ ಹಿರಿಯ ನಟ ಆರ್ ಎಸ್ ಶಿವಾಜಿ ನಿಧನ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿರಿಯ ನಟ ಆರ್.ಎಸ್ ಶಿವಾಜಿ ಅವರು ನಿಧನರಾಗಿದ್ದಾರೆ. ಸಾಕಷ್ಟು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ 66ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ನಟ-ನಟಿಯರು, ಆಪ್ತರು ಸಂತಾಪ ಸೂಚಿಸಿದ್ದಾರೆ.

ಸಾಕಷ್ಟು ಕಾಲದಿಂದ ಶಿವಾಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಿಸದೇ ಸೆಪ್ಟೆಂಬರ್‌ 2ರಂದು ನಿಧನರಾಗಿದ್ದಾರೆ. ತೆಲುಗು- ತಮಿಳಿನಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆರ್.ಎಸ್ ಶಿವಾಜಿ ಅವರು ಕಮಲ್ ಹಾಸನ್ ಜೊತೆ ಸಾಕಷ್ಟು ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. ಕಮಲ್‌ ಹಾಸನ್‌ಗೆ ಶಿವಾಜಿ ಅವರು ಆಪ್ತರಾಗಿದ್ದರು. ನಟ ಶಿವಾಜಿ ಕಡೆಯದಾಗಿ ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ ಸಿನಿಮಾದಲ್ಲಿ ನಟಿಸಿದ್ದರು. ಚಿತ್ರದಲ್ಲಿನ ಶಿವಾಜಿ ನಟನೆಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?ಮನೆಯಲ್ಲಿರುವ ಪಾಲಕ್ ನಲ್ಲಿಯೇ ಮನೆ ಮದ್ದು..!