LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತರಬೇತಿಯಿಲ್ಲದೆ ಮೊದಲ ಪ್ರಯತ್ನದಲ್ಲೇ UPSC ತೇರ್ಗಡೆಯಾದ ಕಾಮ್ಯಾ ಯಶಸ್ಸಿನ ಕಥೆ

ಬಿಹಾರ :ಕಾಮ್ಯಾ 22 ನೇ ವಯಸ್ಸಿನಲ್ಲಿ ತನ್ನ ಮೊದಲ ಪ್ರಯತ್ನದಲ್ಲಿ UPSC ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ 172 ರ ಅಖಿಲ ಭಾರತ ಶ್ರೇಣಿಯನ್ನು (AIR) ಪಡೆದುಕೊಂಡರು, ಅದು ಕೂಡ ಯಾವುದೇ ತರಬೇತಿಯಿಲ್ಲದೆ. ಅವರ ಯಶಸ್ಸಿನ ಗುಟ್ಟು ಇಲ್ಲಿದೆ.

ಕಾಮ್ಯಾ ಮೂಲತಃ ಒಡಿಶಾ ರಾಜ್ಯದವರು. ಚಿಕ್ಕಂದಿನಿಂದಲೂ ಕಾಮ್ಯಾ ಅಧ್ಯಯನದಲ್ಲಿ ಚುರುಕಾಗಿದ್ದರು. ಹೀಗಾಗಿ 12 ನೇ ತರಗತಿಯಲ್ಲಿ ಟಾಪರ್ ಆದರು. 12ನೇ ತರಗತಿಯ ನಂತರ ಕಾಮ್ಯಾ ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದರು. ಪ್ರತಿಷ್ಠಿತ ಲೇಡಿಶ್ರೀ ರಾಮ್ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ.

ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕಾಮ್ಯಾ ತೇರ್ಗಡೆಯಾದರು. 2019 ರಲ್ಲಿ, ಅವರು ದೇಶದಲ್ಲಿ UPSC ಪರೀಕ್ಷೆಯಲ್ಲಿ 172 ನೇ ರ್ಯಾಂಕ್ ಗಳಿಸಿದ್ದರು ಮತ್ತು ಭಾರತೀಯ ಪೊಲೀಸ್ ಸೇವೆಗೆ ಆಯ್ಕೆಯಾದರು.

ಆರಂಭದಲ್ಲಿ ಅವರಿಗೆ ಹಿಮಾಚಲ ಕೇಡರ್ ನೀಡಲಾಗಿತ್ತು. ನಂತರ ಅವರನ್ನು ಬಿಹಾರ ಕೇಡರ್ಗೆ ವರ್ಗಾಯಿಸಲಾಯಿತು. ಕಾಮ್ಯಾ ಅವರ ಪತಿ ಕೂಡ ಐಪಿಎಸ್ ಅಧಿಕಾರಿ. ಅವರು 2021 ರಲ್ಲಿ ಬಿಹಾರ ಕೇಡರ್ ಐಪಿಎಸ್ ಅವಧೇಶ್ ಸರೋಜ್ ಅವರನ್ನು ವಿವಾಹವಾದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿ