LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕ್ಕೆ ಅರ್ಜಿ ಆಹ್ವಾನ

 

   ದಾವಣಗೆರೆ : ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕÀರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನವಂಬರ್ 14 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಚನ್ನಗಿರಿ ತಾಲ್ಲೂಕಿನ  ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು, ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂಖ್ಯೆ-4, ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂ: 4, ದಾವಣಗೆರೆಯ ಬಿನ್.ಎನ್ ಲೇಔಟ್‍ನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಇಡಿ ಹುದ್ದೆ ಸಂ: 4, ದಾವಣಗೆರೆಯ , ಕೆ.ಟಿ.ಜಿ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿಶಾಲೆಗೆ ಉರ್ದು ಶಿಕ್ಷಕರು ವಿದ್ಯಾರ್ಹತೆ ಬಿ. ಎ, ಬಿ.ಇಡಿ, ಹುದ್ದೆ ಸಂ:3 ಮತ್ತು ಹಿಂದಿ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ ಹುದ್ದೆ ಸಂ: 1 ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ನ್ನು ಸಂಪರ್ಕಿಸಲು ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಿಯಾಂಕ್ ಖರ್ಗೆನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿ