LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಾತ್ಕಾಲಿಕ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

 

 ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ದಾವಣಗೆರೆ ಜಿಲ್ಲೆ ಚನ್ನಗಿರಿತಾ|| ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂAಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕÀರಾಗಿ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕೆಳಕಂಡ ವಿಷಯಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಸೆ.10 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಪದವಿ ಪೂರ್ವಕಾಲೇಜು, ಕೆರೆಬಿಳಚಿ ಗ್ರಾಮ ಚನ್ನಗಿರಿ ತಾ|| ಇಲ್ಲಿ ಸಲ್ಲಿಸಬಹದು.

ಕನ್ನಡ ಶಿಕ್ಷಕರು, ಇಂಗ್ಲೀಷ್ ಶಿಕ್ಷಕರು ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಬಿ.ಎ, ಬಿ.ಎಡ್, ಗಣಿತ ಶಿಕ್ಷಕರು ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಎಡ್, ಸಾಮಾನ್ಯ ವಿಜ್ಞಾನ ಶಿಕ್ಷಕರು ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಎಡ್, ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಬಿ.ಎ, ಬಿ.ಎಡ್ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ :  08192-250022, 9483075634 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು