LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಿರುಪತಿಗೆ ಹೋಗುವ ಭಕ್ತರಿಗೆ ಇಲ್ಲಿದೆ ಲೇಟೆಸ್ಟ್ ಸುದ್ದಿ.!

 

 

ತಿರುಪತಿ: ತಿರುಪತಿಗೆಹೋಗುವ ಭಕ್ತರಿಗೆ ಟಿಟಿಡಿಯಿಂದ, ಅಕ್ಟೋಬರ್ ತಿಂಗಳಲ್ಲಿ ಆನ್‌ಲೈನ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಿದೆ.

ಜುಲೈ 18ರಿಂದ ಅಕ್ಟೋಬರ್ ತಿಂಗಳ ದರ್ಶನ್‌ಕ್ಕಾಗಿ ಭಕ್ತರು ಆನ್‌ಲೈನ್‌ನಲ್ಲಿ ಟಿಕೆಟ್ ಪಡೆಯಬಹುದಾಗಿದೆ. ಇದರಲ್ಲಿ ಆರ್ಜಿತ ಸೇವೆಗಳು, ದರ್ಶನ ಮತ್ತು ವಸತಿ ಕೊಠಡಿಗಳಿಗಾಗಿ ಟಿಕೆಟ್ ಬುಕ್ ಮಾಡಬಹುದು.

ಶ್ರೀವರಿ ಸೇವಾ ಟಿಕೆಟ್‌ಗಳನ್ನು ಇದೇ ತಿಂಗಳ 18 ರಂದು (ಜುಲೈ) ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಜುಲೈ 20 ರಂದು ಬೆಳಗ್ಗೆ 10 ಗಂಟೆಯವರೆಗೆ ಭಕ್ತರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಟಿಟಿಡಿ ಅವಕಾಶ ಕಲ್ಪಿಸಲಿದೆ.

ಜುಲೈ 20 ರಿಂದ 22 ರ ಮಧ್ಯಾಹ್ನ 12 ಗಂಟೆಯ ಮೊದಲು ಮೊತ್ತವನ್ನು ಪಾವತಿಸಿದವರಿಗೆ ಟಿಟಿಡಿ ಲಕ್ಕಿ ಡಿಪ್ ಟಿಕೆಟ್‌ಗಳನ್ನು ನೀಡುತ್ತದೆ. ಅಲ್ಲದೆ ಟಿಟಿಡಿಯು ತಿರುಮಲ ಶ್ರೀವಾರಿ ಆರ್ಜಿತ ಸೇವೆಯ ಟಿಕೆಟ್‌ಗಳಾದ ಕಲ್ಯಾಣೋತ್ಸವ, ಆರ್ಜಿತ ಬ್ರಹ್ಮೋತ್ಸವ, ಸಹಸ್ರದೀಪಾಲಂಕಾರ, ಊಂಜಾಲ್ ಸೇವಾ ಟಿಕೆಟ್‌ಗಳನ್ನು ಜುಲೈ 22ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜು