LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಿರುಮಲನ ಸನ್ನಿಧಿಗೆ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು

ತಿರುಪತಿ :ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ.

ಎರಡು ಟ್ರಕ್‌ಗಳಲ್ಲಿ ತಿರುಪತಿಗೆ ಕೆಎಂಎಫ್ ತುಪ್ಪ ಬಂದಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಚನ್ನರಾಯಪಟ್ಟಣದಿಂದ ಮತ್ತೊಂದು ಟ್ರಕ್‌ನಲ್ಲಿ ತುಪ್ಪ ಸರಬರಾಜಾಗಿದೆ.

ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ ಆಗಮಿಸಿರುವ ಟ್ರಕ್‌ಗಳು ತಿರುಮಲಕ್ಕೆ ತಲುಪಲಿವೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!