LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುಂಗಾ ನದಿ ಪ್ರವಾಹ.! ಶೃಂಗೇರಿ ಹಾಗೂ ಮಂಗಳೂರು ರಾಷ್ರ್ಟೀಯ ಹೆದ್ದಾರಿಯಲ್ಲಿ ಸಂಚಾರ ಬಂದ್.!

 

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೊಗಿದ್ದಾರೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್ ಆಗಿದೆ.

ತುಂಗಾ ನದಿ ಪ್ರವಾಹದಂತೆ ಅಬ್ಬರಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ತಂಗಾ ನದಿ ನೀರು ಹೆದ್ದಾರಿ ಮೇಲೆ ರಭಸದಿಂದ ಹರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶೃಂಗೇರಿ ಹಾಗೂ ಮಂಗಳೂರು ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನ