LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುಪ್ಪ ಪ್ರಿಯರಿಗೆ ಗುಡ್ ನ್ಯೂಸ್..!

ಬೆಂಗಳೂರು: ತಿರುಪತಿ‌ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಮಿಶ್ರಣ ಪ್ರಕರಣ ಬಂದಾಗಿನಿಂದ ರಾಜ್ಯದ ಜನರಲ್ಲಿ ಕೂಡ ತುಪ್ಪದ ಕ್ವಾಲಿಟಿ ಬಗ್ಗೆ ಅಪಸ್ವರ ಬಂದಿತ್ತು. ಸದ್ಯ ಕರ್ನಾಟಕದಲ್ಲಿರುವ ತುಪ್ಪಗಳನ್ನು ಆರೋಗ್ಯ ಇಲಾಖೆ & fssai ಟೆಸ್ಟ್ ಮಾಡಿದೆ.

ಸುಮಾರು 230 ವಿವಿಧ ಬ್ರ್ಯಾಂಡ್‌ನ ತುಪ್ಪಗಳನ್ನ FSSAI ಟೆಸ್ಟ್ ಮಾಡಿದ್ದು, 230ರಲ್ಲಿ ಸುಮಾರು 5 ತುಪ್ಪದ ಬ್ರ್ಯಾಂಡ್‌ಗಳು ಅನ್‌ಸೇಫ್ ಅಂತ ಬಂದಿವೆ. 5 ಬೇರೆ ಬೇರೆ ತುಪ್ಪಗಳಲ್ಲಿ ಡಾಲ್ಡ್ ಹಾಗೂ ವನಸ್ಪತಿ ಪತ್ತೆ ಆಗಿದ್ದು ಜನ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಈ ಬಗ್ಗೆ ಖುದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಕೊಟ್ಟಿದ್ದು ಯಾರು ಆತಂಕ ಪಡುವ ಅಗತ್ಯವಿಲ್ಲ ಅಂತ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!