LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೋಟಗಾರಿಕೆ ಉಪ ನಿರ್ದೇಶಕ ಶರಣಬಸಪ್ಪ ಭೋಗಿ ಅಮಾನತ್ತು.!

 

ಚಿತ್ರದುರ್ಗ: ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಶರಣಬಸಪ್ಪ ಭೋಗಿ ಅವರನ್ನು ಕರ್ತವ್ಯ ಲೋಪ ಹಾಗೂ ಕಚೇರಿ ಸಿಬ್ಬಂದಿ ದುರ್ಬಳಕೆ ಆರೋಪದಡಿ ಅಮಾನುತ್ತುಗೊಳಿಸಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ರೂಪಾ ಆದೇಶಿಸಿದ್ದಾರೆ.

ಕಲಬುರುಗಿ ಜಿಲ್ಲೆಯಲ್ಲಿ ಇಲಾಖೆ ಅಧಿಕಾರಿಯಾಗಿದ್ದ ವೇಳೆ ರಾಘವೇಂದ್ರ ಎಂಬಾತ ವ್ಯಕ್ತಿ ವಿರುದ್ಧ ಸುಳ್ಳು ದೂರು ದಾಖಲಿಸಿ, ಜತೆಗೆ ನೌಕರರನ್ನು ಈ ಸಂಬಂಧ ದುರ್ಬಳಕೆ ಮಾಡಿಕೊಂಡಿರುವ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ