LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೋಟಗಾರಿಕೆ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

 

ಚಿತ್ರದುರ್ಗ: 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಕೊನೆ ದಿನಾಂಕ ಆಗಿರುತ್ತದೆ.

ದಾಳಿಂಬೆ, ಅಂಗಾAಶ ಬಾಳೆ, ಡ್ರಾಯಗನ್ ಪ್ಯೂಟ್ ಹಣ್ಣಿನ ಬೆಳೆಗಳ, ಹೈಬ್ರೆಡ್ ತರಕಾರಿ, ಸುಗಂಧರಾಜ ಹೂವುಗಳು, ಬಿಡಿ ಹೂವುಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಸಮುದಾಯ ನೀರು ಸಂಗ್ರಹಣಾ ಘಟಕ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಮಲ್ಟಿಂಗ್, ನೆರಳುಪರದೆ, ಪ್ಯಾಕ್ ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತರು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯ