LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್‌ ಅಭಿಮಾನಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ RTO

ದರ್ಶನ್‌ ಜೈಲು ಸೇರಿದ ನಂತರ ವಾಹನ, ಪ್ರಚೋದನಾಕಾರಿ, ಬೇರೆ ನಟರ ಅಭಿಮಾನಿಗಳ ವಿರುದ್ಧ ಟಾಂಗ್‌ ಕೊಡುವಂತೆ ಸ್ಟಿಕ್ಕರ್‌ ಅಳವಡಿಕೆ ಮಾಡುವುದು ಹೆಚ್ಚಾಗಿದೆ.

ಇದು RTO &ಪೊಲೀಸ್‌ ಇಲಾಖೆ ಗಮನಕ್ಕೆ ಬಂದಿದೆ. ಪ್ರಚೋದನಾಕಾರಿ ಬರಹ ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ. ವಾಹನಗಳ ಇತರ ಭಾಗಗಳಲ್ಲಿ ಅನಧಿಕೃತ ಬರಹ ಹಾಕಿದರೆ ಕಠಿಣ ಕ್ರಮ
ತೆಗೆದುಕೊಳ್ಳಬೇಕಾಗುತ್ತದೆ. ಸ್ಟಿಕ್ಕರ್‌, ಬರಹ ಅಂಟಿಸಿದಲ್ಲಿ ಮೊದಲ ಬಾರಿಗೆ 500 ರೂ, ಎರಡನೇ ಬಾರಿ 1000 ರೂ, ಮೂರನೇ ಬಾರಿ ಅದೇ ತಪ್ಪು ಮಾಡಿದರೆ ಪರವಾನಗಿಯನ್ನೇ ರದ್ದು ಮಾಡುತ್ತೇವೆ ಎಂದು RTO ಅಧಿಕಾರಿಗಳು ಎಚ್ಚರಿಕೆ
ನೀಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿ