LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್ ಕೇಸ್ ಬಗ್ಗೆ ನಟ ಶಿವಣ್ಣ ಅವರ  ಪ್ರತಿಕ್ರಿಯೆ ಹೀಗಿದೆ.!

 

ಬೆಂಗಳೂರು: ದರ್ಶನ್ ಕೇಸ್ ಬಗ್ಗೆ ನಟ ಶಿವರಾಜ್ ಕುಮಾ‌ರ್ ಪ್ರತಿಕ್ರಿಯೆ ನೀಡಿದ್ದಾರೆ. 'ಹಣೆಬರಹ ಅಂತ ಒಂದು ಇರುತ್ತದೆ. ಆ ವಿಚಾರ ಬಂದಾಗ ನಾವು ಏನೂ ಮಾಡೋಕಾಗಲ್ಲ ಎಂದಿದ್ದಾರೆ.

ಮಾತಾಡೋಕೆ ಹೋದರೂ ನಾವು ಮಾಡುತ್ತಾ ಇರುವುದು ಸರಿ ಇದೆಯಾ ಎಂದು ಮೊದಲು ಯೋಚನೆ ಮಾಡಬೇಕು. ಅದನ್ನು ಹೊರತುಪಡಿಸಿ ಏನೂ ಹೇಳೋಕೆ ಆಗಲ್ಲ. ರೇಣುಕಾಸ್ವಾಮಿ ಹಾಗೂ ದರ್ಶನ್ ಕುಟುಂಬಕ್ಕೆ ನೋವಾಗುತ್ತದೆ. ದರ್ಶನ್ ಮಗನ ಬಗ್ಗೆ ಬೇಸರ ಆಗುತ್ತೆ. ನಾವು ಎಲ್ಲದನ್ನೂ ಎದುರಿಸಬೇಕು. ತನಿಖೆ ನಡೆಯುತ್ತಿದೆ. ಏನಾಗುತ್ತೋ ನೋಡೋಣ' ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ