LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.

ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ. ಶಿರಾ ತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್‌ ಅವರನ್ನು ಕರೆತರಲಾಗುತ್ತದೆ ಎಂದು ಹೇಳಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿಸಬ್ಕಾ ವಿಕಾಸ್  ಸಾಕಾರಗೊಳಿಸುವ ದೂರದೃಷ್ಟಿ ಬಜೆಟ್ : ಸಂಸದ ಗೋವಿಂದ ಎಂ ಕಾರಜೋಳ.!