LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಸರಾ ಆನೆಗಳ ಸ್ವಾಗತ ನಾಳೆಗೆ ಮುಂದೂಡಿಕೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜುಗೊಂಡಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯ ಸೇರಿ ೧೪ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ.

ಈ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದ್ದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯ ಸ್ವಾಗತಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಹಿರಿಯ ವಯಸ್ಸಿನ ಆನೆ ಅರ್ಜುನ ಆಗಿದ್ದು, ರೋಹಿತ್ ಅತ್ಯಂತ್ಯ ಕಿರಿಯ ವಯಸ್ಸಿನ ಆನೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು