LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆ'- ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಜುಲೈ ತಿಂಗಳ ಹಣ ಅ.07 ರಂದು ಮತ್ತು ಆಗಸ್ಟ್ ತಿಂಗಳ ಹಣ ಅ.09ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಇದೀಗ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಈ ಮಧ್ಯೆ ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ. ಹೀಗಿರುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ಭರವಸೆಯಿಂದಾಗಿ ಸರ್ಕಾರದ ವಿರುದ್ಧ ಮಹಿಳೆಯರ ಮುನಿಸು ತಣ್ಣಗಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST