LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ; ನೂತನ ಜಿಲ್ಲಾಧಿಕಾರಿ ಇವರೆ.!

ದಾವಣಗೆರೆ;  ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ