LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ದಾಸೋಹದ ಸಂಗಣ್ಣ ಅವರ ವಚನ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಹರಿದ ನೀರಿನ ಅಡಿಯ ಕಾಣಬಹುದಲ್ಲದೆ

ನಿಂದ ಇಂಗಡಲಿನ ಅಡಿಯ ಕಂಡವರುಂಟೆ?

ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ

ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ?

ಅದು ಸರಿಹರಿದ ಸಂಬಂಧ.

ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,

ಮಾತುಳಂಗ ಮಧುಕೇಶ್ವರನು.

 

-ದಾಸೋಹದ ಸಂಗಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಉಚಿತ ಹೊಲಿಗೆ ಯಂತ್ರ ವಿತರಣೆ..! ಈಗಾಗಲೇ ಅರ್ಜಿ ಸಲ್ಲಿಸಿ, ಆಗಸ್ಟ್ 31 ಕೊನೆಯ ದಿನಾಂಕಕೋಲ್ಕತ್ತಾ ವೈದ್ಯೆಯ ರೇಪ್ ಕೇಸ್: 19 ಮಂದಿಯನ್ನು ಬಂಧಿಸಿದ ಪೊಲೀಸರುವಯನಾಡು ದುರಂತದಿಂದ ದಾಖಲೆ ಕಳೆದುಕೊಂಡವರಿಗೆ ವಿಶೇಷ ಅದಾಲತ್ ಯೋಜನೆತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ; ತಜ್ಞರಿಂದ 2ನೇ ಪ್ಲಾನ್ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ : "ವೇದ-ಭಜನೆಗಳಿಂದ ವಿಭಜನೆ ತಪ್ಪುತ್ತದೆ" : ಡಾ. ಗೋಪಾಲಾಚಾರ್ಯ...!!ಇಂದು ವರಮಹಾಲಕ್ಷ್ಮಿ ವ್ರತ: ಆಚರಣೆ ಹೇಗೆ, ಏಕೆ? ವೈಶಿಷ್ಟ್ಯವೇನು?ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ,17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ