LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

 

 

    ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದೆ.

ದೀಕ್ಷಾ ಭೂಮಿಗೆ ಭೇಟಿ  ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ

ವೆಬ್ ಸ್ಶೆಟ್ ಲಿಂಕ್ : (https://swdservices.karnataka.nic.in)    ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಆಸಕ್ತರು ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಕಳೆದ 8 ತಿಂಗಳಲ್ಲಿ 200ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳ ಬ್ರೇಕ್ ಡೌನ್ಆರೋಪಿ ಸಂಜಯ್‌ಗೆ ಮರಣದಂಡನೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್​ಗೆ ಮನವಿಸೈಬರ್ ವಂಚಕರ ಬಲೆಗೆ ಬಿದ್ದ ನಿವೃತ್ತ ನ್ಯಾಯಮೂರ್ತಿ: 90 ಲಕ್ಷ ರೂ. ಟೊಪ್ಪಿ ಹಾಕಿಸಿಕೊಂಡ ಜಡ್ಜ್‌ಕೊಲೆ ಕೇಸ್‌ನ ಆರೋಪಿ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು - ಆರ್‌ಆರ್ ನಗರ ಠಾಣೆಯಲ್ಲಿ ಗನ್ ಜಮೆ ಮಾಡಲು ಸೂಚನೆಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 12 ನಕ್ಸಲರ ಹತ್ಯೆ'ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ'- ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್‌ ‘ಮಹಾತ್ಮ ಗಾಂಧೀಜಿ’ ಪುತ್ಥಳಿ ಅನಾವರಣಮೂಡ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ- ಸಂಸದ ಯದುವೀರ್76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಇಂಡೋನೇಷ್ಯಾ ಸೇನಾ ತಂಡ ಭಾಗಿIPL 2025: ಅಭ್ಯಾಸ ಆರಂಭಿಸಿದ ಮಹೇಂದ್ರ ಸಿಂಗ್ ಧೋನಿ