LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

"ದೀಪಾವಳಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ, ಅದೃಷ್ಟ ತರಲಿ" - ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ ದೇಶದಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು.

ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ ಮತ್ತು ಅದೃಷ್ಟವನ್ನು ತರಲಿ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಹಿನ್ನೆಲೆ ನಮನಗಳನ್ನು ಸಲ್ಲಿಸಿದ್ದಾರೆ.

ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿತ್ತು. ಅವರ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌