LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದುಬೈ ವಿಮಾನ ನಿಲ್ದಾ ಣ ಕಾರ್ಯಾ ಚರಣೆ ಮತ್ತೆ ಆರಂಭ

ದುಬೈ : ಬಾರೀ ಮಳೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಈಗ ಪೂರ್ಣ ಪ್ರಮಾಣದಲ್ಲಿ ಮತ್ತೆ ಕಾರ್ಯಾಆರಂಭವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಯುಎಇಯಲ್ಲಿ ಕಳೆದ 75 ವರ್ಷ ಗಳಲ್ಲಿಯೇ ಸುರಿದ ಭಾರಿ ಮಳೆ ಪರಿಣಾಮ ದುಬೈ ಅಂತರರಾಷ್ಟ್ರೀ ಯ ವಿಮಾನ ನಿಲ್ದಾಣದಲ್ಲಿ ನೀರು ನಿಂತು ಸಮಸ್ಯೆ ಎದುರಾಗಿತ್ತು. ಸದ್ಯ ತ್ವರಿತ ಕ್ರಮ ಕೈಗೊಳ್ಳುವ ಮೂಲಕ ಕಾರ್ಯಾ ಚರಣೆಯನ್ನು ಮರು ಸ್ಥಾಪಿಸಲಾಗಿದೆ ದುಬೈ ಅಂತರರಾಷ್ಟ್ರೀಯ ವಿಮಾನ ಪ್ರಕಟನೆಯಲ್ಲಿ ತಿಳಿಸಿದೆ.

ಕಳೆದ ಒಂದು ವಾರದಲ್ಲಿ ಮಳೆಯಿಂದ ರನ್‌ವೇ ಸೇ ರಿದಂತೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದರಿಂ ದ
ವಿಮಾನ ನಿಲ್ಧಾಣದ ಒಳಗೆ ಅಥವಾ ಹೊರಗೆ ಹೋ ಗಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಮಿಕ್ಸಿಯಲ್ಲಿ ರುಬ್ಬಿದ ಪಾಪಿ ಪತಿ..!'ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ'- ಸಿದ್ದರಾಮಯ್ಯ ಘೋಷಣೆಇದೇ ನೋಡಿ ರಾಜ್ಯದಲ್ಲೇ ಅತೀ ಎತ್ತರದ ಗಣೇಶ ; ಹುಬ್ಬಳ್ಳಿ ಕಾ ಮಹರಾಜ್ಇನ್ನು ಮುಂದೆ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 2 ಗಂಟೆ 45 ಮಾತ್ರಸೀತಾರಾಂ ಯಚೂರಿ ಮೃತದೇಹವನ್ನು ಏಮ್ಸ್‌ ಮೆಡಿಕಲ್ ಕೇಂದ್ರಕ್ಕೆ ದಾನ ಮಾಡಿದ ಕುಟುಂಬಸ್ಥರುಜಾಮೀನು ದೊರೆತರೂ ಸಿಎಂ ಕಚೇರಿ ಪ್ರವೇಶಿಸದಂತೆ ಕೇಜ್ರಿವಾಲ್‌ಗೆ ಸುಪ್ರೀಂ ಷರತ್ತುಬ್ಯಾಂಕ್‌ ಸಾಲ ಮರುಪಾವತಿ ಮುನ್ನ ಈ ವಿಚಾರ ತಿಳಿದುಕೊಂಡಿರಿ..!ಎಚ್‌ಐವಿ ಪ್ರಮಾಣ ಏರಿಕೆ; ಯುವಕರೇ ಹೆಚ್ಚಾಗಿ ಏಡ್ಸ್ ರೋಗಕ್ಕೆ ತುತ್ತುಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ಉದ್ಯೋಗ: ಈಗಲೇ ಅರ್ಜಿ ಸಲ್ಲಿಸಿ'ಸುಳ್ಳು ಮತ್ತು ಪಿತೂರಿಗಳ ವಿರುದ್ಧ ಸತ್ಯದ ವಿಜಯ' - ಮನೀಶ್ ಸಿಸೋಡಿಯಾ