LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆ

ನವದೆಹಲಿ: ದಟ್ಟವಾದ ಮಂಜು ಅವರಿಸಿದ ಕಾರಣ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 2 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ ಹಾಗೂ ಸುಮಾರು 30 ವಿಮಾನಗಳು ವಿಳಂಬಗೊಂಡಿದೆ ಎಂದು ತಿಳಿದುಬಂದಿದೆ.

ಇಂಡಿಗೋ ಹಾಗೂ ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಜೈಪುರಕ್ಕೆ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಜೊತೆಗೆ ದೆಹಲಿ ವಿಮಾನ ನಿಲ್ದಾಣದ ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿಯ ಅನುಸಾರ ಇಂದು ಬೆಳಗ್ಗೆ ಸುಮಾರು 30 ವಿಮಾನಗಳು ವಿಳಂಬಗೊಂಡಿದೆ ಎನ್ನಲಾಗಿದೆ.

ಈ ಬಗ್ಗೆ ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಡಿಐಎಎಲ್) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ’ಕಡಿಮೆ ಗೋಚರತೆಯ ಹಿನ್ನೆಲೆ ದೆಹಲಿಯಲ್ಲಿ ಸುಮಾರು 30 ವಿಮಾನಗಳ ಆಗಮನ ಹಾಗೂ ನಿರ್ಗಮದಲ್ಲಿ ವಿಳಂಬವಾಗಲಿದೆ. ನವೀಕೃತ ಮಾಹಿತಿಗಾಗಿ ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ. ಇನ್ನು ಯಾವುದಾದರೂ ಅಡಚಣೆಗಳು ಉಂಟಾಗಿದ್ದಲ್ಲಿ ವಿಷಾದಿಸುತ್ತೇವೆ’ ಎಂದು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೀಳ್ಯದೆಲೆಯ ಮೇಲೆ ಹೆಸರು ಬರೆದು ಈ ಶಕ್ತಿಶಾಲಿಯಾದ ವಶೀಕರಣ ತಂತ್ರ ಮಾಡಿಮೋಳಿಗೆ ಮಹಾದೇವಿ ಅವರ ವಚನ .!ನಾಳೆ ಮೇ 1ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಭಾರತ ಜಾಗತಿಕವಾಗಿ ಸೂಪರ್ ಪವರ್ ಆಗುತ್ತಿದ್ದರೆ ನಾವು ಭಿಕ್ಷೆ ಬೇಡುತ್ತಿದ್ದೆವೆ – ಪಾಕಿಸ್ತಾನದ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ದೆಹಲಿ ಕಾಂಗ್ರೆಸ್ ಗೆ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ದೇವೇಂದ್ರ ಯಾದವ್ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ - ಕನ್ನಡಿಗ ಕೆಎಲ್ ರಾಹುಲ್‌ಗೆ ಸಿಗದ ಅವಕಾಶಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ, ಭೂಕುಸಿತ: 5 ಸಾವು, ಹಲವರಿಗೆ ಗಾಯ2030ರ ವೇಳೆಗೆ ಭಾರತದ ಸೇವೆಗಳ ರಫ್ತು 800 ಬಿಲಿಯನ್ ಡಾಲರ್ ಗೆ ಏರಿಕೆ : ಗೋಲ್ಡ್ಮನ್ ಸ್ಯಾಚ್ಸ್ ವರದಿ'ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ'- ಆರ್.ಅಶೋಕ್ಬೇಸಿಗೆಯಲ್ಲಿ ಗ್ಯಾಸ್ಟ್ರಿಕ್‌ನಿಂದಾಗುವ ಸಮಸ್ಯೆಯನ್ನು ನಿವಾರಿಸುವ ಆಹಾರಗಳಿವು