LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ - ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಹೊತ್ತಿಕೊಂಡ ಬೆಂಕಿ

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ.

ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು. ವಿಮಾನಕ್ಕೆ ಬೆಂಕಿ ಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ