LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ, ಗುಜರಾತ್ ಬೆನ್ನಲ್ಲೇ ಜೈಪುರದ 4 ಶಾಲೆಗಳಿಗೆ ಬಾಂಬ್ ಬೆದರಿಕೆ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ.

ಪೊಲೀಸರೊಂದಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬಾಂಬ್ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪೊಲೀಸ್ ಕಮಿಷನರ್ ಇಮೇಲ್ ಬೆದರಿಕೆಗಳನ್ನು ದೃಢಪಡಿಸಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್‌ ಕಳುಹಿಸುವವರನ್ನು ಪತ್ತೆಹಚ್ಚಲು ಪ್ರಯತ್ನ ನಡೆಯುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10th, 12th ಪಾಸ್ ಆದವರಿಗೆ Airport ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಆಸ್ಪತ್ರೆಯಲ್ಲಿ ದರ್ಶನ್‌ ಬಳಿ ಬಂದ ಅಭಿಮಾನಿ ಮಾಡಿದ್ದೇನು? ದಾಸ ಸಿಟ್ಟಾಗಿದ್ದೇಕೆ?ಒಂದೇ ಕುಟುಂಬದಲ್ಲಿ ತಾಯಿ, ಇಬ್ಬರೂ ಪುತ್ರಿಯರೂ ಕೂಡ ಐಎಎಸ್‌ ಅಧಿಕಾರಿಯಾದ ಯಶೋಗಾಥೆನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳುಮುಸ್ಲಿಂ ಪರುಷರು ಎಷ್ಟು ಮದುವೆ ಆಗಬಹುದು.? ಬಾಂಬೆ ಹೈಕೋರ್ಟ್ ಹೇಳಿದ್ದೇನು.?ಗ್ರೂಪ್-ಎ ಸಹಾಯಕ ಹಾಗೂ ಗ್ರೂಪ್-ಬಿ ಗೆ ಪರೀಕ್ಷೆ ಬರೆದವರಿಗೆ ಇಲ್ಲಿದೆ ಮುಖ್ಯ ಮಾಹಿತಿ.!10 ನೇ ಕ್ಲಾಸ್ ಪಾಸಾದವರು ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.!ವಚನ- -ಗುಪ್ತ ಮಂಚಣ್ಣ .!ಸತತ ಮಳೆಯಿಂದಾಗಿ ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್ಸಂಡೂರಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ..!