LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್

ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಆತನಿಗೆ ತಲೆ ಕೆಟ್ಟಿದೆ. ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಂಖಡ ವಕೀಲ ದೇವರಾಜೇಗೌಡ ಅವರು ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು, ನಾನು ದೇವರಾಜೇಗೌಡರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದು ನುಡಿದಿದ್ದಾರೆ.

ಆರೋಪ ಮಾಡಬೇಕು ಮಾಡುತ್ತಾರೆ. ಏನೇನೊ ಆಗುತ್ತೆ ನೀವು ದೊಡ್ಡದಾಗಿ ಮಾಡುತ್ತಿದ್ದೀರಿ. ಮಾಧ್ಯಮಗಳಿಗೆ ನಿಮ್ಮದೇ ಆದ ಇಮೇಜ್ ಇದೆ. ಮುಖಪುಟದಲ್ಲಿ ನ್ಯೂಸ್ ಕೂಡ ಆಗಿದೆ. ಅವರ ಬಗ್ಗೆ ಅಲ್ಲ, ನಿಮ್ಮ ಬಗ್ಗೆ ಬೇಜಾರ್ ಆಗುತ್ತಿದೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಬಸ್ ಮಾಲೀಕರಿಗೆ ಕೇಸ್ ದಾಖಲು .!ಇಂದಿನಿಂದ ನಾಲ್ಕು ದಿನ ಏರಿಯಾಗಳಲ್ಲಿ ಕರೆಂಟ್ ಇರಲ್ಲ.! ನಿಮ್ಮ ಏರಿಯಾ ಸೇರಿದೆಯ ಚಕ್ ಮಾಡಿ.!ದೀಪಾವಳಿ ಹಬ್ಬದಲ್ಲಿ ಪಟಾಕಿ ಎಷ್ಟು ಹೊತ್ತು ಸಿಡಿಸಬೇಕು.? ಸಿಎಂವಚನ- -ಮೋಳಿಗೆ ಮಹಾದೇವಿ .!ರೈತರು ಕುಲಾಂತರ ಬೀಜಗಳ ವಿರುದ್ಧ ಹೋರಾಟಕ್ಕೆ ಸಜ್ಜು.! ಚಾಮರಸ ಮಾಲಿಪಾಟೀಲ.!ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ನ್ಯೂಝಿಲೆಂಡ್: 12 ವರ್ಷಗಳ ಬಳಿಕ ತವರಿನಲ್ಲಿ ಭಾರತಕ್ಕೆ ಸೋಲು..!ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ'ಸತೀಶ್ ಸೈಲ್‌ಗೆ 7 ವರ್ಷ ಜೈಲು : ಕೋರ್ಟ್ ಆದೇಶ ಕೇಳಿ ನನಗೆ ಶಾಕ್'- ಡಿಕೆಶಿ'ಹಣದ ಮೂಟೆ ಇಟ್ಟುಕೊಂಡು ಕಾಂಗ್ರೆಸ್‌ ಉಪ ಚುನಾವಣೆ ಎದುರಿಸಲು ಸಿದ್ಧತೆ'- ವಿಜಯೇಂದ್ರಬೆಲೆಕೇರಿ ಅದಿರು ನಾಪತ್ತೆ ಪ್ರಕರಣ ಶಾಸಕ ಸತೀಶ್ ಸೈಲ್ ಜೈಲ್.! ನಿವೃತ್ತ ನ್ಯಾ. ಸಂತೋಷ್ ಹೆಗಡೆ ಹೇಳಿದ್ದು ಹೀಗೆ.!